
ಜೂನ್ 2022 ರಲ್ಲಿ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ಅಗ್ನಿಪಥ್ ಯೋಜನೆಯ ವಿರುದ್ಧ ನಡೆದ ಹಿಂಸಾತ್ಮಕ ಪ್ರತಿಭಟನೆಯ ವೀಡಿಯೊವನ್ನು ಸುಳ್ಳು ಧಾರ್ಮಿಕ ಕೋಮು ಆಯಾಮದೊಂದಿಗೆ ಹಂಚಿಕೊಳ್ಳಲಾಗುತ್ತಿದೆ
“ರೈಲಿಗೆ ಬೆಂಕಿ ಹಚ್ಚುತ್ತಿರುವ ಮುಸ್ಲಿಮರು” (ಇಲ್ಲಿ) ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹಾಗಾದರೆ ಈ ಪೋಸ್ಟ್…