
2022 ರಲ್ಲಿ ಗುಜರಾತಿನಲ್ಲಿ ನಡೆದ ಗಾರ್ಬಾ ಕಾರ್ಯಕ್ರಮವೊಂದರಲ್ಲಿ ಪೊಲೀಸರು ಕಲ್ಲು ತೂರಾಟದಲ್ಲಿ ಥಳಿಸುವ ಹಳೆಯ ವೀಡಿಯೊವನ್ನು ಇತ್ತೀಚೆನ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ
ಗುಜರಾತ್‌ನ ಖೇಡಾ ಪ್ರದೇಶದ ಮಸೀದಿಯೊಂದರ ಬಳಿ ನಡೆದ ಗರ್ಬಾ ಕಾರ್ಯಕ್ರಮಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿ ಕೆಲವರು ಗಾಯಗೊಂಡ…