
“ಯಾರಾದರೂ ನಿಮ್ಮ ಒಂದು ಕೆನ್ನೆಗೆ ಬಾರಿಸಿದರೆ, ನಿಮ್ಮ ಇನ್ನೊಂದು ಕೆನ್ನೆಯನ್ನು ತೋರಿಸಿ” ಎಂಬ ಮಹಾತ್ಮ ಗಾಂಧಿಯವರ ಮಾತನ್ನು ರಾಹುಲ್ ಗಾಂಧಿ ಯೇಸು ಕ್ರಿಸ್ತನ ಮಾತೆಂದು ಹೇಳಿಲ್ಲ
ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿಹರಿದಾಡುತ್ತಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ…