
ಮನೋಹರ್ ಲಾಲ್ ಖಟ್ಟರ್ ಅವರು ರಾಜೀನಾಮೆ ನೀಡಿದ ನಂತರ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡುತ್ತಿರುವ ದೃಶ್ಯಗಳಾಗಿ ಹಳೆಯ, ಸಂಬಂಧವಿಲ್ಲದ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ
ಹರಿಯಾಣದ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡುತ್ತಿರುವುದನ್ನು ಚಿತ್ರಿಸಿರುವ ಫೋಟೋವನ್ನು ವಿವಿಧ…