ಇಸ್ಲಾಮಿಕ್/ಪಾಕಿಸ್ತಾನಿ ಧ್ವಜಗಳನ್ನು ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿಯವರ ನಾಮನಿರ್ದೇಶನ ರಾಲಿಯಲ್ಲಿ ಬೀಸಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿ ಹಳೆಯ ಮತ್ತು ಸಂಬಂಧವಿಲ್ಲದ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ
2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್ ಬರೇಲಿ ಎರಡರಿಂದಲೂ ಸ್ಪರ್ಧಿಸಿ…

