ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೆಹರೂ ಭಾಗಿಯಾಗಿಲ್ಲ ಎಂದು ಹೇಳುವ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾಗಿ ಶೇರ್ ಹಂಚಿಕೊಳ್ಳಲಾಗಿದೆ
ನೆಹರೂ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ ಮತ್ತು ಭಾರತೀಯ ಸ್ವಾತಂತ್ರ್ಯ ಚಳುವಳಿಯನ್ನು ವಿರೋಧಿಸಿದ್ದಾರೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ…

