
ಸೋಷಿಯಲ್ ಮೀಡಿಯಾದಲ್ಲಿ ಶೇರ್ ಆಗುತ್ತಿರುವ ಸೀತಾರಾಮರ ವಿಗ್ರಹಗಳು ಅರುಣ್ ಯೋಗಿರಾಜ್ ಅವರ ಕೆತ್ತನೆಯೇ ಆಗಿದ್ದರೂ ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲು ಹೊರಟಿರುವ ವಿಗ್ರಹಗಳಲ್ಲ
ಅಯೋಧ್ಯೆಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಿರುವ ಸೀತಾರಾಮರ ಮೂರ್ತಿಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಮೈಸೂರಿನವರದ ಅರುಣ್ ಯೋಗಿರಾಜ್ ಈ ವಿಗ್ರಹಗಳನ್ನು…