
2022ರ ಚುನಾವಣೆಯಲ್ಲಿ ಟಿಕೆಟ್ ಸಿಗದವರು ಬಿಜೆಪಿ ಬಾವುಟ ಸುಟ್ಟಿರುವ ವಿಡಿಯೋವನ್ನು ಶೇರ್ ಮಾಡಿದ್ದು, ಮಣಿಪುರದ ಸದ್ಯದ ಪರಿಸ್ಥಿತಿಗೆ ತಳುಕು ಹಾಕುತ್ತಿದ್ದಾರೆ
ಮಣಿಪುರದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ, ಮಣಿಪುರದ ಜನರು ಬಿಜೆಪಿ ಧ್ವಜಗಳನ್ನು ಭಾರೀ ಪ್ರಮಾಣದಲ್ಲಿ ಸುಟ್ಟುಹಾಕಿದ್ದಾರೆ ಎಂದು ಹೇಳುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ…