
ಜಿಎಸ್‌ಟಿ, ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುತ್ತಿರುವುದನ್ನು ಈ ಫೋಟೋ ತೋರಿಸುತ್ತದೆಯೇ ಹೊರತು ಅಯೋಧ್ಯೆ ರಾಮಮಂದಿರವಲ್ಲ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಇತರ ಪಕ್ಷದ ಸದಸ್ಯರು ಕಪ್ಪು ಬಟ್ಟೆ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ…