
ಪಾಕಿಸ್ತಾನದಲ್ಲಿ ನೆಕ್ರೋಫಿಲಿಯಾ ಪ್ರಕರಣಗಳ ಹೆಚ್ಚಳದ ವರದಿಗಳು ನಿಜವಾಗಿದ್ದರೂ, ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಚಿತ್ರವು ಪಾಕಿಸ್ತಾನದದ್ದಲ್ಲ
ಕಬ್ಬಿಣದ ಗ್ರಿಲ್‌ನಿಂದ ಬೀಗ ಹಾಕಿದ ಸಮಾಧಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಪಾಕಿಸ್ತಾನದಲ್ಲಿ ಪೋಷಕರು ತಮ್ಮ ಹೆಣ್ಣುಮಕ್ಕಳು ಅತ್ಯಾಚಾರಕ್ಕೊಳಗಾಗುವುದನ್ನು…