2012 ರಲ್ಲಿ ಲಂಡನ್‌ನಲ್ಲಿ ನಡೆದ ಚಲನಚಿತ್ರವೊಂದರ ವಿರುದ್ಧ ನಡೆದ ಪ್ರತಿಭಟನೆಯ ವೀಡಿಯೊವನ್ನು, ಬ್ರಿಟನ್ ಅನ್ನು ಇಸ್ಲಾಮಿಕ್ ರಾಷ್ಟ್ರವೆಂದು ಘೋಷಿಸಬೇಕೆಂದು ಮುಸ್ಲಿಮರು ಒತ್ತಾಯಿಸುತ್ತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ
ಇಂಗ್ಲೆಂಡ್ ಅನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡುವಂತೆ ಮುಸ್ಲಿಮರು ಬ್ರಿಟಿಷ್ ಸರ್ಕಾರಕ್ಕೆ ಬೆದರಿಕೆ ಹಾಕುತ್ತಿರುವುದನ್ನು ತೋರಿಸುತ್ತಿರುವ ಪ್ರತಿಭಟನಾ ವಿಡಿಯೋವನ್ನು ಚಿತ್ರಿಸಲಾಗಿದೆ ಎಂದು…

