
ಎಡಿಟೆಡ್ ಸ್ಕ್ರೀನ್‌ಶಾಟ್ ಅನ್ನು ಬಳಸಿ ಪಾಕಿಸ್ತಾನ ಮೂಲದ ಆಹಾರ ಉದ್ಯೋಗಿಗಳು ಟಿಟಿಡಿಗೆ ತುಪ್ಪ ಸರಬರಾಜು ಮಾಡುತ್ತಿದ್ದ ತಮಿಳುನಾಡಿನ ಕಂಪನಿಯವರು ಎಂದು ತಪ್ಪಾಗಿ ಶೇರ್ ಮಾಡಲಾಗಿದೆ
ತಿರುಮಲ ದೇವಸ್ಥಾನದಲ್ಲಿ ಪ್ರಸಾದಕ್ಕಾಗಿ ತುಪ್ಪವನ್ನು ಪೂರೈಸಲು ಗುತ್ತಿಗೆ ಪಡೆದಿರುವ ಕಂಪನಿಯ ಉನ್ನತ ಅಧಿಕಾರಿಗಳು ಮುಸ್ಲಿಮರು ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್…