ಕೇಂದ್ರ ಚುನಾವಣಾ ಆಯೋಗವು ಅಕ್ರಮ ಮತದಾರರ ಚೀಟಿಗಳನ್ನು ತೆಗೆದು ಹಾಕುತ್ತೇವೆ ಎಂದು ಘೋಷಿಸಿದ ಕೂಡಲೇ, ಪಶ್ಚಿಮ ಬಂಗಾಳದಲ್ಲಿ ರೋಹಿಂಗ್ಯಾಗಳು ಪ್ರತಿಭಟನೆ ನಡೆಸುತ್ತಿರುವ ದೃಶ್ಯಗಳೆಂದು ಬಾಂಗ್ಲಾದೇಶದಲ್ಲಿ ತೆಗೆದ ವೀಡಿಯೊವನ್ನು ಶೇರ್ ಮಾಡಲಾಗುತ್ತಿದೆ
‘ಕೇಂದ್ರ ಚುನಾವಣಾ ಆಯೋಗವು ಅಕ್ರಮವಾಗಿ ಪಡೆದ ಮತದಾರರ ಚೀಟಿಗಳನ್ನು ತೆಗೆದು ಹಾಕುವುದಾಗಿ ಘೋಷಿಸಿದ ಕೂಡಲೇ, ‘ಬಂಗಾಳದಲ್ಲಿ ಅಕ್ರಮವಾಗಿ ನೆಲೆಸಿರುವ ರೋಹಿಂಗ್ಯಾಗಳು…

