
ಮುಸ್ಲಿಂ ಯುವಕರು ಹಿಂದೂ ಹುಡುಗಿಯರನ್ನು ಟ್ರಾಪ್ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ‘ನಾಟಕೀಯ’ ವಿಡಿಯೊವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ
‘ಹಿಂದೂ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಸ್ಲಿಂ ಯುವಕರು ದುಷ್ಕೃತ್ಯವನ್ನು ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಿ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ…