
ಸಂಬಂಧವಿಲ್ಲದ ಹಳೆಯ ವಿಡಿಯೊವನ್ನು T20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ಸೋಲನ್ನು ಸಂಭ್ರಮಿಸುತ್ತಿರುವ ಬಲೂಚಿಸ್ತಾನದ ಜನರು ಎಂದು ಹಂಚಿಕೊಳ್ಳಲಾಗುತ್ತಿದೆ
ಆಸ್ಟ್ರೇಲಿಯಾ ವಿರುದ್ಧದ ಟಿ20 ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ಸೋಲನ್ನು ಬಲೂಚಿಸ್ತಾನದ ಜನರು ಸಂಭ್ರಮಿಸುತ್ತಿದ್ದಾರೆ ಎಂದು ಹೇಳುವ ವಿಡಿಯೋವನ್ನು ಸಾಮಾಜಿಕ…