
ಗೋಮೂತ್ರ ಬಳಕೆಯಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಚಾಲಕ ಹೇಳಿದ್ದ ಮಾತನ್ನು ಕಾಂಗ್ರೆಸ್ ಸಂಸದ ಹೇಳಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ
ಗೋಮೂತ್ರ ಉಪಯೋಗಿಸಿದ್ದರಿಂದ ಕ್ಯಾನ್ಸರ್ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಸಂಸದರೊಬ್ಬರು ರಾಜ್ಯಸಭೆಯಲ್ಲಿ ಮಾತನಾಡಿದ್ದಾರೆ ಎಂದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.…