
ಯುಪಿಯಲ್ಲಿ ಮುಸ್ಲಿಮರು ನಡೆಸಿದ ಮೆರವಣಿಗೆಯ ಹಳೆಯ ವೀಡಿಯೊವನ್ನು, ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆಯ ವಿರುದ್ಧ ಮುಸ್ಲಿಮರು ನಡೆಸುತ್ತಿರುವ ಪ್ರತಿಭಟನೆ ಎಂದು ಹಂಚಿಕೊಳ್ಳಲಾಗುತ್ತಿದೆ
ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರ ಘಟನೆಗಳ ಹಿನ್ನಲೆಯಲ್ಲಿ, ‘ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರವನ್ನು ಪ್ರತಿಭಟಿಸಿ ತ್ರಿಪುರಾದ ಮುಸ್ಲಿಮರು…