
ಇದು ಪಾಕಿಸ್ತಾನದಲ್ಲಿ ಮುಸ್ಲಿಂ ಗುಂಪು ಹಿಂದೂ ದೇವಾಲಯವನ್ನು ಧ್ವಂಸಗೊಳಿಸುತ್ತಿರುವ ವಿಡಿಯೊವಾಗಿದೆಯೆ ಹೊರತು, ಅಫ್ಘಾನಿಸ್ತಾನದ್ದಲ್ಲ
‘ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನದ ಹಿಂದೂ ದೇವಸ್ಥಾನವನ್ನು ಧ್ವಂಸಗೊಳಿಸುತ್ತಿದ್ದಾರೆ’ ಎಂದು ಪ್ರತಿಪಾದಿಸಿ, ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಿಡಿಯೊದಲ್ಲಿ, ಉದ್ರಿಕ್ತ ಮುಸ್ಲಿಂ…