Browsing: Fake News – Kannada

Fake News - Kannada

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಘಟನೆ ಎಂದು ಸ್ಕ್ರಿಪ್ಟ್ ಮಾಡಿದ ವೀಡಿಯೊವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ

By 0

ಬಾಲಕಿಯೊಬ್ಬಳು ಗರ್ಭಿಣಿಯನ್ನು ರಕ್ಷಿಸುವ ನೈಜ ಸಿಸಿಟಿವಿ ದೃಶ್ಯಾವಳಿ ಎಂದು ಪ್ರತಿಪಾದಿಸಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆಟೋ ರಿಕ್ಷಾ ಚಾಲಕನೊಬ್ಬ…

Fake News - Kannada

‘ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಅಪಘಾತದ ವಿಡಿಯೊ’ ಎಂದು ಹಳೆಯ ಮತ್ತು ಸಂಬಂಧವಿಲ್ಲದ ವೀಡಿಯೊಗಳನ್ನು ಹಂಚಿಕೊಳ್ಳಲಾಗುತ್ತಿದೆ

By 0

ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್  ಅಪಘಾತದಲ್ಲಿ  ಭಾರತದ  ಮೊದಲ  ರಕ್ಷಣಾ  ಸಿಬ್ಬಂದಿ  (ಸಿಡಿಎಸ್)  ಜನರಲ್ ಬಿಪಿನ್ ರಾವತ್ ಅವರು ಮೃತಪಟ್ಟಿದ್ದರು. ಈ ಅಪಘಾತದ ವಿಡಿಯೊ ಮತ್ತು ಫೋಟೊ…

Fake News - Kannada

ತೆಲಂಗಾಣದಲ್ಲಿನ ಸ್ವಚ್ಛ ಭಾರತ ಅಭಿಯಾನದ ದೃಶ್ಯಗಳನ್ನು ಬಂಗಾಳದಲ್ಲಿ ಪೊಲೀಸರು ಮಸೀದಿ ಸ್ವಚ್ಛಗೊಳಿಸುತ್ತಿರುವುದು ಎಂದು ಹಂಚಿಕೊಳ್ಳಲಾಗಿದೆ

By 0

ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಪಶ್ಚಿಮ ಬಂಗಾಳದ ಪೊಲೀಸ್ ಸಿಬ್ಬಂದಿಗಳು ಮಸೀದಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.…

Fake News - Kannada

“ಜಾತ್ಯತೀತತೆಯು ಭಾರತವನ್ನು ಮತ್ತು ಅದರ ಹಿರಿಮೆಯನ್ನು ನಾಶಪಡಿಸುತ್ತಿದೆ” ಎಂದು ದಲೈಲಾಮಾರವರು ಹೇಳಿಲ್ಲ…

By 0

ಭಾರತವು ಶ್ರೇಷ್ಠ ಹಿಂದೂ ರಾಷ್ಟ್ರವಾಗಿದೆ, ಆದರೆ ಜಾತ್ಯತೀತತೆಯು ಭಾರತವನ್ನು ಮತ್ತು ಅದರ ಶ್ರೇಷ್ಠತೆಯನ್ನು ನಾಶಪಡಿಸುತ್ತಿದೆ. ಹಿಂದುತ್ವದಿಂದ ಮಾತ್ರ ಭಾರತವನ್ನು ಉಳಿಸಲು…

Fake News - Kannada

ಪ್ಲಾಸ್ಟಿಕ್ ಕಣಗಳ ಉತ್ಪಾದನಾ ಪ್ರಕ್ರಿಯೆಯನ್ನು ‘ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡುತ್ತಿದ್ದಾರೆ’ ಎಂದು ಹಂಚಿಕೊಳ್ಳಲಾಗಿದೆ

By 0

ಅಕ್ಕಿ ಗಿರಣಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಉತ್ಪಾದನೆ ಮಾಡಲಾಗುತ್ತಿರುವ ದೃಶ್ಯಗಳು ಎಂದು ಪ್ರತಿಪಾದಿಸಿ ವೀಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಪ್ಲಾಸ್ಟಿಕ್ ಹಾಳೆಗಳನ್ನು…

Fake News - Kannada

ಯುವಕನೊಬ್ಬ ಗೆಳೆಯರೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಳ್ಳವ ವೇಳೆ ಸಾವನ್ನಪ್ಪಿದ ಘಟನೆ ನಿಜವಾಗಿ ನಡೆದಿರುವುದ್ದಲ್ಲ

By 0

ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ ಎಂಬ ಹೇಳಿಕೆಯೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ.…

Fake News - Kannada

‘ಸ್ಕ್ರೀಮ್ ಆಫ್ ದಿ ಮೆರ್ಮೇಯ್ಡ್’ ಕಿರುಚಿತ್ರದ ದೃಶ್ಯಗಳನ್ನು ಸಮುದ್ರದಲ್ಲಿ ಸಿಕ್ಕ ಮತ್ಸ್ಯಕನ್ಯೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

By 0

ಮಂಗಳೂರು ಎಂಬಲ್ಲಿ ಮೀನುಗಾರರ ಬಲೆಯಲ್ಲಿ ಮತ್ಸ್ಯಕನ್ಯೆಯೊಂದು ಸಿಕ್ಕಿಕೊಂಡು ದಡಕ್ಕೆ ಬಂದಿರುವ ದೃಶ್ಯ ಎಂದೂ ಹಾಗೂ ಮಂಗಳೂರಿನ ಸಮುದ್ರದಲ್ಲಿ ಕಂಡುಬಂದ ಮತ್ಸ್ಯಕನ್ಯೆ…

Fake News - Kannada

ಭಗತ್ ಸಿಂಗ್ ಲಾಲಾ ದುನಿ ಚಂದ್ ಅವರಿಂದ ಕಾನೂನು ಸಲಹೆ ಪಡೆದರು; ವಿಚಾರಣೆಯಲ್ಲಿ ಆರೆಸ್ಸೆಸ್ ಸಹವರ್ತಿಯೊಬ್ಬರು ಬ್ರಿಟಿಷರನ್ನು ಪ್ರತಿನಿಧಿಸಲಿಲ್ಲ

By 0

‘ಅಸೆಂಬ್ಲಿ ಬಾಂಬ್ ಸ್ಫೋಟ’ ಪ್ರಕರಣದಲ್ಲಿ ಭಗತ್ ಸಿಂಗ್ ಅವರ ವಿಚಾರಣೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿರುವ ಪೋಸ್ಟ್ ಒಂದನ್ನು ವ್ಯಾಪಕವಾಗಿ…

Fake News - Kannada

ಗುಜರಾತ್ ಸೋಮನಾಥ ದೇವಾಲಯದ ದೃಶ್ಯಗಳನ್ನು ಶ್ರೀ ಕಾಶಿ ವಿಶ್ವನಾಥ ದೇವಾಲಯದ ಪುನರ್ನಿರ್ಮಾಣದ ನಂತರದ ವಿಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ

By 0

ಕಾಶಿ ಶ್ರೀ ವಿಶ್ವನಾಥ ದೇವಸ್ಥಾನ ಪುನರ್ನಿರ್ಮಾಣದ ನಂತರದ ಮೊದಲ ದೃಶ್ಯಗಳು ಎಂದು ವಿಡಿಯೊ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತದೆ. ಆ…

Fake News - Kannada

ಪ್ರಧಾನಿ ಮೋದಿಯವರ ಪಕ್ಕದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್ ಚೌಹಾಣ್‌ ನಡೆಯುವುದನ್ನು ರಕ್ಷಣಾ ಸಿಬ್ಬಂದಿ ತಡೆದಿರುವುದನ್ನು ಈ ವಿಡಿಯೋ ತೋರಿಸುವುದಿಲ್ಲ

By 0

ಪ್ರಧಾನಿ ಮೋದಿಯವರ ಪಕ್ಕದಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್ ಚೌಹಾಣ್‌ ನಡೆಯಲು ರಕ್ಷಣಾ ಸಿಬ್ಬಂದಿ ತಡೆದಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ…

1 70 71 72 73 74 106