
ತನ್ನ ರಿಕ್ಷಾ ಕಸಿದುಕೊಂಡಿದ್ದಕ್ಕೆ ರಿಕ್ಷಾ ಚಾಲಕನೊಬ್ಬ ಅಳುತ್ತಿರುವ ವೀಡಿಯೋ ಭಾರತದ್ದಲ್ಲ; ಬಾಂಗ್ಲಾದೇಶದ್ದು
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದ್ದು, ಸರ್ಕಾರಿ ಅಧಿಕಾರಿಗಳು ವ್ಯಕ್ತಿಯೊಬ್ಬನ ರಿಕ್ಷಾವನ್ನು ವಶಪಡಿಸಿಕೊಂಡಿದ್ದರಿಂದ ರಿಕ್ಷಾ ಎಳೆಯುವವನು ಅಳುತ್ತಿರುವ ವೀಡಿಯೊವನ್ನು ಹಂಚಿಕೊಂಡಿರುವ…