ಜಮ್ಮು ಕಾಶ್ಮೀರದ ಹಳೆಯ ವಿಡಿಯೋವನ್ನು, ‘ರಾಜಸ್ಥಾನದಲ್ಲಿ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರುವ ದೃಶ್ಯ’ ಎಂದು ಹಂಚಿಕೊಳ್ಳಲಾಗಿದೆ
ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ಗುಂಪಿನ ದೃಶ್ಯಗಳು ಎಂದು ಹೇಳಿಕೊಳ್ಳುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ…
ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ಗುಂಪಿನ ದೃಶ್ಯಗಳು ಎಂದು ಹೇಳಿಕೊಳ್ಳುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ…
ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ರಸ್ತೆಗಳಲ್ಲಿ ಆಳವಾದ ಗುಂಡಿಗಳಿರುವುದರಿಂದ ಪೋಲೀಸರು ತೆರಳುತ್ತಿದ್ದ ವಾಹನ ಪಲ್ಟಿ ಹೊಡೆದಿದೆ ಎಂದು ಹೇಳಿಕೊಳ್ಳುವ…
ಉತ್ತರ ಪ್ರದೇಶದ ಲಖಿಂಪುರ್ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ…
“ಕಳೆದ ಎರಡು ತಿಂಗಳಲ್ಲಿ ಸುಮಾರು 5,000 ಮುಸ್ಲಿಂ ಹುಡುಗಿಯರು ಹಿಂದೂ ಹುಡುಗರನ್ನು ಮದುವೆಯಾಗಿದ್ದಾರೆ. ಇವರು ಅಫ್ಘಾನಿಸ್ತಾನದಲ್ಲಿ ಆಗಿರುವ ಬೆಳವಣಿಗೆಗಳಿಂದ ಹತಾಶರಾಗಿದ್ದಾರೆ…
’ಮಹಾತ್ಮಾ ಗಾಂಧಿ ಅವರ ಜೊತೆಯಲ್ಲಿ ಮಹಿಳೆಯರನ್ನು ಕಾಣಬಹುದು ಹೊರತು ನೀವು ಎಂದಾದರೂ ಮೋಹನ್ ಭಾಗವತ್ ಜೊತೆಗೆ ಮಹಿಳೆಯರನ್ನು ನೋಡಿದ್ದೀರಾ..?’ ಎನ್ನುವ…
ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರಿ ಪಂಡಿತರೊಬ್ಬರು ಧೈರ್ಯದಿಂದ ಗೋಹತ್ಯೆಯನ್ನು ತಡೆದಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ…
ಕಿಸಾನ್ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ರೈತರು ಎಲ್ಲೆಂದರಲ್ಲಿ ಮದ್ಯ ಸೇವಿಸುತ್ತಿರುವ ದೃಶ್ಯಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು (ಇಲ್ಲಿ, ಇಲ್ಲಿ) ಹಂಚಿಕೊಳ್ಳುತ್ತಿದ್ದಾರೆ.…
“ಭಾರತದಲ್ಲಿ ಆರ್.ಎಸ್.ಎಸ್ ಬಿಜೆಪಿ ಅತ್ಯಂತ ಶಕ್ತಿಯುತವಾದದ್ದು ಎಂಬ ತಾಲಿಬಾನ್ರ ಆಂತರಿಕ ಸಂಭಾಷಣೆ” ಎನ್ನುವ ವಿಡಿಯೋ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ…
“ಬ್ಯಾಂಕ್ ದರೋಡೆ ಮಾಡಲು ಬಂದ ದರೋಡೆಕೋರರನ್ನು ಹಿಡಿದ ಅಮದ್ ನಗರ ಪೊಲೀಸರ ವಿಡಿಯೋ ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋ ಇರುವ ಪೋಸ್ಟ್…
ಪಾಕಿಸ್ತಾನವನ್ನು ವಿರೋಧಿಸಿ ದೇಶಪ್ರೇಮವನ್ನು ಮೆರೆದಿರುವ ನೀಲ್ಕಮಲ್ಫರ್ನಿಚರ್ಕಂಪನಿಯು, ನೀಲ್ಕಮಲ್ಕಸದ ಬುಟ್ಟಿಯ ಮೇಲೆ ‘ಪಾಕಿಸ್ತಾನ್ಮುರ್ದಾಬಾದ್’ ಎಂಬ ಸ್ಟಿಕ್ಕರ್ಅಂಟಿಸಿದೆ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ…
