
“ಬಿಹಾರ ವಿಧಾನಸಭಾ ಚುನಾವಣೆಯ ಕಾರಣ ಇಂದಿರಾಗಾಂಧಿಯವರ ಸೀರೆ ಧರಿಸಿದ ಪ್ರಿಯಾಂಕಾ” ಎಂದು 2009ರ ಹಳೆಯ ಫೋಟೋ ಹಂಚಿಕೊಳ್ಳಲಾಗುತ್ತಿದೆ
ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಪು ಸೀರೆಯಲ್ಲಿದ್ದು, ದೇವಾಲಯದ ಗಂಟೆ ಬಾರಿಸುತ್ತಿರುವ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪ್ರಿಯಾಂಕಾ ಅವರು…